11:25 PM Friday4 - July 2025
ಬ್ರೇಕಿಂಗ್ ನ್ಯೂಸ್
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು?

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಘಟಕದಿಂದ ಪ್ಲೇವಿ ಗ್ಲಾಡಿಸ್ ಮನೆಯಲ್ಲಿ ‘ಕ್ರಿಸ್ಮಸ್ ವೈಭವ’

26/12/2021, 17:26

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಘಟಕದ ವತಿಯಿಂದ “ಕ್ರಿಸ್ಮಸ್ ಹಬ್ಬ” ಆಚರಣೆಯನ್ನು ಸೀನಿಯರ್ ಅಧ್ಯಕ್ಷ ಜಿ. ಕೆ. ಹರಿಪ್ರಸಾದ ರೈ ಕಾರಮೊಗರು ಗುತ್ತು ಅವರ ಅಧ್ಯಕ್ಷತೆಯಲ್ಲಿ ಸದಸ್ಯರಾದ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ ಅವರ ಮನೆ ಬಿಜೈ ಕಾಪಿಕಾಡ್ ನಲ್ಲಿ ಇಂದು ನಡೆಸಲಾಯಿತು. 

ಕಾರ್ಯದರ್ಶಿ ಶಾಲಿನಿ ಪ್ರಶಾಂತ ಸುವರ್ಣ, ಸದಸ್ಯರುಗಳಾದ ದಿವ್ಯ ಎಚ್. ಪಿ. ರೈ, ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ, ಎಂ. ಪ್ರಸಾದ್ ಕುಮಾರ್, ಸದಾನಂದ ಶೆಟ್ಟಿ, ಲತಾ ಕರ್ಕೇರ, ಉಷಾ ಶೆಟ್ಟಿ, ಜ್ಯೋತಿ, ಮಾಲತಿ ಶೆಟ್ಟಿ, ಪ್ರತಿಭಾ ಶೆಟ್ಟಿ, ಪ್ರಶಾಂತ ಸುವರ್ಣ, ರಾಜೇಶ್ ಕುದ್ರೋಳಿ, ಅಕ್ಷತಾ ಶೆಟ್ಟಿ, ರಂಜನ್ ರಾವ್, ಸುಗಂಧಿ  ರೈ, ರತನ್, ಶ್ರೇಯಸ್, ಮನೀಶ್  ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು