8:26 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗೆ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಕಾರ್ಯಕ್ರಮ

29/11/2021, 13:22

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ನಗರದ ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗಿನ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಹಾಗೂ ಸ್ವಚ್ಚತಾ ಕಾರ್ಯಕ್ರಮ ಭಾನುವಾರ ಹಮ್ಮಿಕೊಳ್ಳಲಾಯಿತು.


ಬೆಳಗ್ಗೆ 7.30 ರಿಂದ 9.30 ರ ವರೆಗೆ ಈ ಕಾರ್ಯಕ್ರಮ ನಡೆಯಿತು.

ನಗರದ ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗಿನ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಹಾಗೂ ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಅಧ್ಯಕ್ಷ 


 ಹರಿಪ್ರಸಾದ್ ರೈ, ಕಾರ್ಯದರ್ಶಿ  ಶಾಲಿನಿ ಪ್ರಶಾಂತ್ ಸುವರ್ಣ, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನ ಫ್ಲೇವಿ ಗ್ಲಾಡಿಸ್ ಡಿ’ಮೆಲ್ಲೋ, ಪೂರ್ಣಿಮಾ ರತನ್, ಮಾಲತಿ ಶೆಟ್ಟಿ,ಮಂಗಳೂರು ಬ್ಲೂಂನ ಲೋಕೇಶ್ ಪುತ್ರನ್, ಅಕ್ಷಯ್, ಪರಿಸರವಾದಿ ಕೃಷ್ಣಪ್ಪ ಮತ್ತಿತ್ತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು