7:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನಿಂದ ವನಮಹೋತ್ಸವ 

06/06/2022, 22:37

ಮಂಗಳೂರು(reporterkarnataka.com): ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ನಗರದ ಬೋಂದೆಲ್ ಮಹಾತ್ಮಾ ಗಾಂಧಿ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ಐಪಿಪಿ ಪಿಪಿಎಫ್ ಹರಿಪ್ರಸಾದ ರೈ, ಮಂಗಳೂರು ಲೀಜನ್ ಅಧ್ಯಕ್ಷರಾದ ಸೀನಿಯರ್ ಕಿಶೋರ್ ಫರ್ನಾಂಡಿಸ್, ಕಾರ್ಯದರ್ಶಿ ಸೀನಿಯರ್ ಪ್ಲೇವಿ ಡಿಮೆಲ್ಲೋ, ಸೀನಿಯರ್ ರೇಟ್ ಕಾರ್ಯದರ್ಶಿ ಮಾಲತಿ ಶೆಟ್ಟಿ, ಜತೆ ಕಾರ್ಯದರ್ಶಿ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಲತಾ ಕಲ್ಲಡ್ಕ,ಸದಸ್ಯರಾದ ಸೀನಿಯರ್ ದತ್ತಾತ್ರೇಯ ಪಾಲ್ಗೊಂಡು ಪರಿಸರ ಸಂರಕ್ಷಣೆ ನಮ್ಮ ಧ್ಯೇಯ ಕರ್ತವ್ಯ ಎನ್ನುವ ವಾಕ್ಯದೊಂದಿಗೆ ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು  ನೀರುಣಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು