4:10 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಮಂಗಳೂರು ಲೀಜನ್: ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ

08/06/2022, 13:16

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್, ಗಿರಿಜಾ ಕಲ್ಯಾಣ ಟ್ರಸ್ಟ್, ಮಂಗಳೂರು ಬ್ಲೂಮ್ಸ್, ಪೃಥ್ವಿ ಚಾರಿಟೇಬಲ್ ಟ್ರಸ್ಟ್ , ಲಯನ್ಸ್ ಕ್ಲಬ್ ಕಾವೇರಿ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಸಂಯುಕ್ತ ಆಶ್ರಯದಲ್ಲಿ ನಗರದ ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. 

ಪರಿಸರ ಪ್ರೇಮಿ 88ರ ಹರೆಯದ  ಕೃಷ್ಣಪ್ಪ ಅವರ ಮುತುವರ್ಜಿಯಲ್ಲಿ ಹಲವು ಗಿಡಗಳನ್ನು ನೆಟ್ಟು  ನೀರುಣಿಸಲಾಯಿತು. ಕಾರ್ಯಕ್ರಮದಲ್ಲಿ ಸೀನಿಯರ್ ಜೇಸಿ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಐಪಿಸಿ ಪಿಪಿಎಫ್ ಹರಿಪ್ರಸಾದ ರೈ, ಸೀನಿಯರ್  ಚೇಂಬರ್ ಅಧ್ಯಕ್ಷ ಕಿಶೋರ್ ಫರ್ನಾಂಡಿಸ್, ಕಾರ್ಯದರ್ಶಿ ಪ್ಲೇವಿ ಡಿಮೆಲ್ಲೋ, ಜತೆ ಕಾರ್ಯದರ್ಶಿ ಹಾಗೂ ಪಿಆರ್ ಒ ಲತಾ ಕಲ್ಲಡ್ಕ, ಸೀನಿಯರ್  ಮಾಲತಿ ಶೆಟ್ಟಿ, ಸೀನಿಯರ್ ದತ್ತಾತ್ರೆಯ, ಸೀನಿಯರ್ ಲೋಲಾಕ್ಷಿ, ಮಂಗಳೂರು ಬ್ಲೂಮ್ಸ್ ನ ಲೋಕೇಶ್ ಪುತ್ರನ್, ಅಕ್ಷಯ್, ಪ್ರಣವ್, ರಾಮಚಂದ್ರ ಭಟ್, ರಾಜೀವಿ, ಪೃಥ್ವಿ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು, ಲಯನ್ಸ್ ಕ್ಲಬ್ ಸರಸ್ವತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಗಿರಿಜಾ ಕಲ್ಯಾಣ ಟ್ರಸ್ಟ್ ನವರು ಉಪಹಾರದ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು