11:01 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನಿಂದ ಗಿಡ ನೆಡುವ – ನೀರುಣಿಸುವ ಕಾರ್ಯಕ್ರಮ

21/11/2021, 21:44

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ಮಂಗಳೂರು ಲೀಜನ್ ಹಾಗೂ ಮಂಗಳೂರು ಬ್ಲೂಂ ಜಂಟಿ ಆಶ್ರಯದಲ್ಲಿ ನಗರದ ಚಿಲಿಂಬಿಯಿಂದ ಉರ್ವಸ್ಟೋರ್ ತನಕ ರಸ್ತೆ ವಿಭಾಜಕದಲ್ಲಿ ಗಿಡಗಳನ್ನು ನೆಡುವುದು, ನೀರುಣಿಸುವುದು ಹಾಗೂ ಸ್ವಚ್ಛತಾ ಕಾರ್ಯಕ್ರಮ
ಭಾನುವಾರ ನಡೆಯಿತು.

ಬೆಳಗ್ಗೆ 7.30ರಿಂದ 9.30ರ ವರೆಗೆ ಹಸಿರು ಮಂಗಳೂರಿನ ಭಾಗವಾದ ಈ ಕಾರ್ಯಕ್ರಮ ನಡೆಯಿತು.


ಇತ್ತೀಚಿನ ಸುದ್ದಿ

ಜಾಹೀರಾತು