ಇತ್ತೀಚಿನ ಸುದ್ದಿ
ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಕದ್ರಿ ಯುದ್ಧ ಸ್ಮಾರಕದಲ್ಲಿ ವಿಜಯ ದಿವಸ ಆಚರಣೆ
16/12/2021, 19:39
ಮಂಗಳೂರು(reporterkarnataka.com): ನಗರದ ಕದ್ರಿಯಲ್ಲಿರುವ ಯುದ್ಧ ಸ್ಮಾರಕದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನಿಂದ ಗುರುವಾರ ವಿಜಯ ದಿವಸ ಆಚರಿಸಲಾಯಿತು.
ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ, ಸದಾನಂದ ಶೆಟ್ಟಿ, ಮಾಲತಿ ಶೆಟ್ಟಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.