10:02 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಸೆ. 8ರಂದು ಮಂಗಳೂರು ಮೇಯರ್, ಉಪ ಮೇಯರ್ ಚುನಾವಣೆ: ಸ್ಥಾಯಿ ಸಮಿತಿಗೂ ಆಯ್ಕೆ

30/08/2023, 17:31

ಮಂಗಳೂರು(reporterkarnkaka.com): ಮಂಗಳೂರು ಮಹಾನಗರಪಾಲಿಕೆ ಯ 24ನೇ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಸೆ. 8ರಂದು ನಡೆಯಲಿದೆ.

8ರಂದು ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಪಾಲಿಕೆಯ 4 ಸ್ಥಾಯಿ ಸಮಿತಿಗೂ ಚುನಾವಣೆ ನಡೆಯಲಿದೆ. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣೆ ನಡೆಸಿಕೊಡಲಿದ್ದಾರೆ.
ಪ್ರಸ್ತುತ ಮಂಗಳೂರು ಮಹಾನಗರಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು