1:39 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ: ಬಸ್ ಚಾಲಕ ಗಂಭೀರ; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

07/09/2025, 13:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmai.com

ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ
ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಲಾರಿಗಳ ಡಿಕ್ಕಿ ನಡುವೆ ಅಪಘಾತ ಸಂಭವಿಸಿದೆ‌.
ಹಿಂಬದಿಯಿಂದ ಬರ್ತಿದ್ದ ಲಾರಿ ಅಪಘಾತವಾಗಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕನಿಗೆ ಗಂಭೀರ ಗಾಯಗೊಂಡಿದ್ದು, ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗ್ಯಾಸ್ ಸಿಲಿಂಡರ್ ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತ ಹಿನ್ನೆಲೆ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತದಿಂದ ಕೆಲ ಕಾಲ ತಿರುವುಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ‌
ಸ್ಥಳಕ್ಕೆ ಬಣಕಲ್ ಹಾಗೂ ಬೆಳ್ತಂಗಡಿ ಪೊಲೀಸರ ಭೇಟಿಯಾಗಿ ನೀಡಿದ್ದಾರೆ. ಗಾಯಳುಗಳನ್ನ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು