3:01 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ವಿರಾಜಪೇಟೆಯಲ್ಲಿ ಸರಣಿ ಅಪಘಾತ: ವಾಹನಗಳು ಜಖಂ; ಸಂಚಾರ ಅಸ್ತವ್ಯಸ್ತ

03/03/2026, 01:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ಸಮೀಪದ ಮಠದ ಗದ್ದೆ ಮುಖ್ಯ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಖಾಸಗಿ ಬಸ್, ಬೊಲೆರೋ ಮತ್ತು ಸ್ವಿಫ್ಟ್ ಕಾರಿನ ನಡುವೆ ಸರಣಿ ಅವಘಡ ಸಂಭವಿಸಿ, ಈ ಮೂರೂ ವಾಹನಗಳು ಜಖಂಗೊಂಡಿವೆ.


ಮಡಿಕೇರಿ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಮಹಿಳಾ ಸಮಾಜದ ರಸ್ತೆ ಕಡೆಯಿಂದ ಬೊಲೆರೋ ವಾಹನಕ್ಕೆ ಡಿಕ್ಕಿ ಯಾಗಿದೆ. ಇದೆ ವೇಳೆ ವಿರಾಜಪೇಟೆ ಕಡೆ ಬರುತ್ತಿದ್ದ ಸ್ವಿಫ್ಟ್ ಕಾರು ಈ ಎರಡು ವಾಹನಕ್ಕೆ ದಿಕ್ಕಿಯಾಗಿದ್ದು ಗಂಟೆಗಳ ಕಾಲ ಮುಖ್ಯ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನಗಳನ್ನು ತೆರವು ಗೊಳಿಸಿದರು. ಅದೃಷ್ಟವಶತ್ ಯಾರಿಗೂ ಪ್ರಾಣಪಾಯ ಸಂಭವಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು