12:51 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಎಸ್ ಇಝಡ್ ಗೆ ಕಾಲೋನಿಗೆ ಸಂಪರ್ಕ: 1.35 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

18/10/2022, 00:04

ಸುರತ್ಕಲ್ (reporterlarnataka.com): ಸುಮಾರು 1 ಕೋಟಿ 35 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಳಾಯಿ ವಾರ್ಡ್ 9 ರಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ದೋಟಮನೆಯಿಂದ ಎಸ್ ಇ ಝಡ್ ಕಾಲೊನಿ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು.

ಮೇಯರ್ ಜಯಾನಂದ ಅಂಚನ್,ಸ್ಥಳೀಯ ಕಾರ್ಪೊರೇಟರ್ ವೇದಾವತಿ, ವರುಣ್ ಚೌಟ, ನಯನ ಆರ್. ಕೋಟ್ಯಾನ್, ಪ್ರಮುಖರಾದ ವಿಠ್ಠಲ್ ಸಾಲಿಯಾನ್, ಸುನಿಲ್ ಕುಳಾಯಿ, ಯೋಗೀಶ್, ಸನಿಲ್ ಕುಳಾಯಿ, ಗಣೇಶ್ ಹೊಸಬೆಟ್ಟು. ಜಯಂತ್ ಸಾಲಿಯಾನ್, ಚಂದ್ರಹಾಸ ಕರ್ಕೇರ, ಕೃಷ್ಣ ಹೆಬ್ಬಾರ್, ದೀಪಕ್ ಕುಳಾಯಿ, ಬಾಲಕೃಷ್ಣ ರೈ, ಪವಿತ್ರ ನಿರಂಜನ್. ರಾಘವೇಂದ್ರ ಶೆಣೈ, ರತನ್, ರಮೇಶ್ ಅಳಪೆ, ಯಜ್ಞೆಶ್ ಐತಾಳ್ ಹಡಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು