12:33 PM Saturday8 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಶಕ್ತಿನಗರ: ಪೈಟಿಂಗ್ ಮಾಡುತ್ತಿದ್ದಾಗ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಯುವಕ ದಾರುಣ ಮೃತ್ಯು

26/02/2024, 20:09

ಮಂಗಳೂರು(reporterkarnataka.com): ಮನೆಯೊಂದರ ಪೈಟಿಂಗ್ ನಡೆಸುತ್ತಿದ್ದ ವೇಳೆ ಅಕಸ್ಮಾತ್ ಬಿದ್ದು ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಕ್ತಿನಗರದಲ್ಲಿ ನಡೆದಿದೆ.
ಮೃತರನ್ನು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಮನೆಯೊಂದರ ಎರಡನೇ ಮಹಡಿಯ ಪೈಂಟಿಂಗ್ ಕಾರ್ಯ ಮಾಡುತ್ತಿರುವ ವೇಳೆ ಆಯತಪ್ಪಿ ಏಣಿಯ ಜೊತೆಗೆ ಪೈಂಟರ್ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು.
ಶಕ್ತಿನಗರದ ಮನೆಯೊಂದರಲ್ಲಿ ಕಳೆದ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಮೋಹಿತ್ ಮತ್ತು ದೀಪಕ್ ಎರಡನೇ ಮಹಡಿಯಲ್ಲಿ ಹೊರಭಾಗದ ಗೋಡೆಗೆ ಪೈಂಟ್ ಮಾಡುತ್ತಿದ್ದಾಗ ಏಣಿ ಜಾರಿ ಹೊರಕ್ಕೆ ಬಿದ್ದಿದೆ. ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು