8:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಶಾಲಾರಂಭ: ಲಿಂಗಸುಗೂರು ತಾಲೂಕಿನಲ್ಲಿ ನಾಳೆಯಿಂದ 9 ಮತ್ತು 10ನೇ ತರಗತಿ ಶುರು 

22/08/2021, 16:42

ಅಮರೇಶ ಲಿಂಗಸುಗೂರು ರಾಯಚೂರು

info.reporterkarnataka@gmail.com

ಲಿಂಗಸುಗೂರ ತಾಲ್ಲೂಕಿನಾದ್ಯಂತ  ಪ್ರೌಢಶಾಲೆಗಳ 9 ಮತ್ತು10ನೇ ತರಗತಿಗಳು ಪ್ರಾರಂಭವಾಗಲಿದ್ದು,ಶಾಲಾ ವ್ಯಾಪ್ತಿಯ ಜನಪ್ರತಿನಿಧಿಗಳು, ಲಿಂಗಸುಗೂರು ಶಾಸಕ ಡಿ.ಎಸ್. ಹೋಲಿಗೇರಿ ಅವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಶಾಲಾ ಎಸ್ ಡಿಎಂಸಿ ಮಂಡಳಿಯ ಸಹಯೋಗದಲ್ಲಿ ವಿದ್ಯಾರ್ಥಿಗಳ ಪಾಲಕರ ಜತೆಗೆ ಶಾಲೆ ಪ್ರಾರಂಭಿಸಲು ರಾಜ್ಯ ಸರ್ಕಾರದ ಕೋವಿಡ ನಿಯಾಮವಳಿಗಳನುಸಾರ ನೆರವೇರಿಸಲಾಗುವುದು ಎಂದು ಲಿಂಗಸುಗೂರ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಥೋಡ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶಾಲೆಯ ಕೊಠಡಿಗಳಿಗೆ ಸ್ಯಾನಿಟೈಸರ್ ಸಿಂಪಡಿಸಲಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು