8:30 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಶಂಭೂರು ಶಾಲಾ ಆವರಣದಲ್ಲಿ ಕಸ ಹೊತ್ತಿಸುತ್ತಿದ್ದಾಗ ಬೆಂಕಿ ತಗುಲಿ ಬಾಲಕನಿಗೆ ಗಾಯ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಬಂಟ್ವಾಳ ಶಾಸಕ

11/03/2024, 10:19

ಬಂಟ್ವಾಳ (reporterkarnataka.com):ಶಂಭೂರು ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕಸವನ್ನು ಹೊತ್ತಿಸುವ ವೇಳೆ ಅಪ್ರಾಪ್ತ ಶಾಲಾ ಬಾಲಕನೋರ್ವನಿಗೆ ಬೆಂಕಿ ತಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ.
ಶಂಭೂರು ಶಾಲಾ ಆವರಣದಲ್ಲಿ ಘಟನೆ ನಡೆದಿದ್ದು, ಬಳಿಕ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ‌. ಇದೀಗ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರಾಜೇಶ್ ನಾಯ್ಕ್ ಅವರು ಘಟನೆಯ ಬಗ್ಗೆ ಬಾಲಕನಿಂದ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದಲೂ ಮಾಹಿತಿ ಕೇಳಿ ಪಡೆಯುದಾಗಿ ತಿಳಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವೈಯಕ್ತಿಕವಾಗಿ ಧನಸಹಾಯ ಮಾಡಿದಲ್ಲದೆ ಧೈರ್ಯ ತುಂಬಿದ್ದಾರೆ. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು