9:41 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಶಾಸಕ ಟಿ.ರಘುಮೂರ್ತಿ ಸೂಚನೆ: ಬರಗಾಲ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ

20/01/2024, 09:53

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ನಿರ್ದೇಶನದಂತೆ ಬರಗಾಲ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಾಗಿ ಸಹಾಯವಾಣಿ ತೆರೆದಿದ್ದು ಗ್ರಾಮೀಣ ಜನರು ಸಮಸ್ಯೆಗಳ ಬಗ್ಗೆ ಸಹಾಯವಾಣಿಗೆ ಕರೆ ಮಾಡುವಂತೆ ತಾಪಂ ಇಒ ಶಶಿಧರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಚಳ್ಳಕೆರೆ ತಾಲ್ಲೂಕುನ್ನು ಬರಗಾಲ ಪೀಡಿತ ಪ್ರದೇಶ ಎಂದು
ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಉಂಟಾಗಬಹುದಾದ ಉದ್ಯೋಗ .ಕುಡಿಯವ ನೀರಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಲೂಕಿನ 40 ಗ್ರಾಮ ಪಂಚಾಯತಿಗಳ ಸಾರ್ವಜನಿಕರು ದೂರು/ಅಹವಾಲು/ಸಮಸ್ಯೆಗಳನ್ನು ಸಲ್ಲಿಸಲು ಚಳ್ಳಕೆರೆ
ಪಂಚಾಯತಿಯಿಂದ ಬರಗಾಲ ನಿಮಿತ್ತ ಉದ್ಯೋಗ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ನಿರ್ವಹಣೆಗಾಗಿ
ಸಹಾಯವಾಣಿ/ಪರಿಹಾರ ಕೇಂದ್ರ ಕೇಂದ್ರ(ವಾರ್ ರೂಮ್) ಸ್ಥಾಪಿಸಾಗಿದ್ದು, ತಾಪಂ ಕಾರ್ಯಾಲಯದಿಂದ ಕೆಳಕಂಡ ಸಿಬ್ಬಂದಿಯವರು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ತಿಪ್ಪೇಸ್ವಾಮಿ 8618381088
ಪ್ರವೀಣ್ ಎಂ.
ಪ್ರ.ದ.ಸ, ತಾ.ಪಂ.ಕಚೇರಿ 8197472208
ಅಬ್ದುಲ್ ಹಕೀಮ್
ಪ್ರ.ದ.ಸ, ತಾ.ಪಂ.ಚಳ್ಳಕೆರೆ 9611551767 ದೂರವಾಣಿಗೆ ಕರೆ ಮಾಡಿ ಸಮಸ್ಯೆಗಳ ಬಗ್ಗೆ ಮಾಹಿತಿ ಅಥವಾ ದೂರು ನೀಡುವ ಮೂಲಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಾಪಂ ಇಒ ಶಶಿಧರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು