ಇತ್ತೀಚಿನ ಸುದ್ದಿ
ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಭೇಟಿ
27/08/2022, 20:51

ಬೆಳ್ತಂಗಡಿ(reporterkarnataka.com):ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಮುಖಂಡರಾದ ವಸಂತ್ ಜೆ. ಪೂಜಾರಿ, ಕೃಷ್ಣಪ್ಪ ಕಲ್ಲಡ್ಕ, ಪ್ರಕಾಶ್ ಗರೋಡಿ ಮತ್ತಿತರರು ಉಪಸ್ಥಿತರಿದ್ದರು.