9:30 PM Friday3 - October 2025
ಬ್ರೇಕಿಂಗ್ ನ್ಯೂಸ್
ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ

ಇತ್ತೀಚಿನ ಸುದ್ದಿ

ನಿಧನ : ಶತಾಯುಷಿ ಸೂಡ ಅಪ್ಪಿ ಆಚಾರ್ಯ ಬೋರಿಗುಡ್ಡೆ

17/06/2025, 13:33

ಮಂಗಳೂರು (reporterkarnataka.com)

ಸೂಡ ನಿವಾಸಿ ದಿ.ಹೊನ್ನಯ್ಯ ಆಚಾರ್ಯರ ಪತ್ನಿ ಶತಾಯುಷಿ ಅಪ್ಪಿ ಆಚಾರ್ಯ ಬೋರಿಗುಡ್ಡೆ(101) ಜೂ.13 ರಂದು ಸ್ವಗ್ರಹದಲ್ಲಿ ನಿಧನ ಹೊಂದಿದರು.

ಐದು ತಲೆಮಾರುಗಳೊಂದಿಗೆ ಅಪ್ಪಿ ಆಚಾರ್ಯ

ಮೃತರು ಪುತ್ರರಾದ ಸುಂದರ, ವಿಠ್ಠಲ, ಹಾಗೂ ಪುತ್ರಿಯರಾದ ವಾರಿಜ, ಪ್ರೇಮ, ವಿನೋದ, 23 ಮೊಮ್ಮಕ್ಕಳು, 27 ಮರಿ ಮಕ್ಕಳು ಓರ್ವ ಮರಿ ಮರಿ ಮಕ್ಕಳು ಸೇರಿ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು