ಇತ್ತೀಚಿನ ಸುದ್ದಿ
ಶಿಕಾರಿಗೆ ತೆರಳಿದ್ದ ಯುವಕನಿಗೆ ಮಿಸ್ ಫೈರಿಂಗ್: ಸ್ಥಳದಲ್ಲೇ ದಾರುಣ ಸಾವು
17/05/2024, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.ಕಂ
ಶಿಕಾರಿಗೆ ತೆರಳಿದ್ದ ಯುವಕನಿಗೆ ಮಿಸ್ ಫೈರಿಂಗ್ ಆಗಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕೆರೆಮಕ್ಕಿ ಗ್ರಾಮದ ಸಂಜು (33) ಎಂದು ಗುರುತಿಸಲಾಗಿದೆ.
ಚಿಕ್ಕಮಗಳೂರಿನ ತಾಲೂಕಿನ ಉಳುವಾಗಿಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದು ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತದೆ.