6:50 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಆರೋಪ: ತುಮಕೂರು, ವಿಜಯಪುರದ11 ಮಂದಿ ಸಿಐಡಿ ಬಲೆಗೆ

07/09/2022, 13:46

ತುಮಕೂರು/ವಿಜಯಪುರ(reporterkarnataka.com): ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಅಕ್ರಮದ ಆರೋಪದ ಮೇಲೆ ಸಿಐಡಿ ಅಧಿಕಾರಿಗಳು 11 ಮಂದಿಯನ್ನು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆಯ 10 ಜನ ಹಾಗೂ ವಿಜಯಪುರದ ಒಬ್ಬ ಶಿಕ್ಷಕನನ್ನು ಬಂಧಿಸಲಾಗಿದ್ದು, ಅವರನ್ನು ಬುಧವಾರ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಆರೋಪಿಗಳಲ್ಲಿ ತುಮಕೂರಿನ 10 ಜನ ಹಾಗೂ ವಿಜಯಪುರದ ಓರ್ವ ಶಿಕ್ಷಕ ಸಿಐಡಿ ಅಧಿಕಾರಿಗಳ ಕೈಯಲ್ಲಿ ಸೆರೆಯಾಗಿದ್ದಾರೆ. ಶಮೀನಾಜ್, ರಾಜೇಶ್ವರಿ ಜಗ್ಲಿ, ಕಮಲಾ, ನಾಗರತ್ನ, ದಿನೇಶ್, ನವೀನ್ ಹನುಮಗೌಡ, ನವೀನ್ ಕುಮಾರ್, ದೇವೇಂದ್ರ ನಾಯ್ಕ್, ಹರೀಶ್ ಆರ್, ಪ್ರಸನ್ನ ಬಿ.ಎಂ ಹಾಗೂ ಮಹೇಶ ಶ್ರೀಮಂತ ಸೂಸಲಾಡಿ ಬಂಧಿತ ಆರೋಪಿಗಳು.  ಸಿಐಡಿ ತಂಡ ಮತ್ತೋರ್ವ ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು