6:56 PM Wednesday30 - October 2024
ಬ್ರೇಕಿಂಗ್ ನ್ಯೂಸ್
ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು… ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ… ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ;… ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್… ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್… ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು… ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಇತ್ತೀಚಿನ ಸುದ್ದಿ

ಹೊಸಪೇಟೆ: ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕ ಅಸ್ತಿತ್ವಕ್ಕೆ

12/11/2021, 11:35

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಹೊಸಪೇಟೆ ನಗರದಲ್ಲಿ ವಿಜಯನಗರ  ಜಿಲ್ಲೆಯ ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿರುದ್ಧಿ ಸಂಘದಿಂದ ಹೊಸಪೇಟೆ ತಾಲೂಕಿನಲ್ಲಿ ಮಹಿಳಾ ತಾಲೂಕು ಸಂಘಟನೆ ರಚಿಸಲಾಯಿತು.

ಗೌರಮ್ಮ ಗೌರವಾಧ್ಯಕ್ಷರು, ವಿಜಯಲಕ್ಷ್ಮಿ ಅಧ್ಯಕ್ಷರು, ರತ್ನಮ್ಮ ಉಪಾಧ್ಯಕ್ಷರು,ಲಕ್ಷ್ಮಮ್ಮ ಪ್ರಧಾನ ಕಾರ್ಯದರ್ಶಿಗಳು, ಚಾಂದಿನಿ ಖಜಾಂಚಿ, ಈರಮ್ಮ ಕೋಶಾಧ್ಯಕ್ಷರು, ರೇಣುಕಮ್ಮ ಸಂಚಾಲಕರು, ಹನುಮಕ್ಕ ಸಂಘಟನಾ ಕಾರ್ಯದರ್ಶಿ, ಲಲಿತಮ್ಮ ಉಪಕಾರ್ಯದರ್ಶಿ,ಹಾಗೆ ಇನ್ನುಳಿದ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಅಕ್ಕಮ್ಮ, ಸುಭದ್ರಮ್ಮ, ಸುಮಿತ್ರಮ್ಮ,ರೇಕಮ್ಮ ,ಕುಮಾರ್ ಕುಮಾರಿ ,ನೀಲಮ್ಮ, ಎಲ್ಲಮ್ಮ , ಕಾಳಮ್ಮರನ್ನು ಆಯ್ಕೆಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು