10:00 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಶಿರನಾಳ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ ಸ್ವಾತಂತ್ರ್ಯಅಮೃತ ಮಹೋತ್ಸವ

15/08/2022, 20:22

ವಿಜಯಪುರ(reporterkarnataka.com):ವಿಜಯಪುರ ತಾಲೂಕಿನ ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿರನಾಳ ಕೋಕರೇನದೊಡ್ಡಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯಅಮೃತ ಮಹೋತ್ಸವ ಆಚರಿಸಲಾಯಿತು.

ಶಾಸಕ ಡಾ.ದೇವಾನಂದ ಫೂಲಸಿಂಗ ಚವ್ಹಾಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿರನಾಳ ಗ್ರಾಮ ಪಂಚಾಯಿತಿ ಸದಸ್ಯರಾದ ಡಾ. ವಿಜಯಕುಮಾರ್ ಬಗಲಿ,ತಾಯಪ್ಪ ಲೋಕಂಡ, ಮಾಯಪ್ಪ ಲೋಕಂಡೆ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಸದಸ್ಯರು ಸೇರಿದಂತೆ ದೊಡ್ಡಿಯ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಕೊಖಾರಾಯಣ ದೊಡ್ಡಿ ಗ್ರಾಮದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಗೊಳ್ಳಿ ರಾಯಣ್ಣ ಜೈ ಹಿಂದೂ ಸಂಘಟನೆ ನಡೆಸಿಕೊಟ್ಟಿತು.ಶಾಸಕ ದೇವಾನಂದ್ ಫುಲ್ಲ ಸಿಂಗ್ ಚವಾಣ್  ಬೈಕ್ ರಾಲಿ ಉದ್ಘಾಟಿಸಿದರು.


ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಧ್ಯಕ್ಷ ಮಾಯಪ್ಪ ಲೋಕಂಡೆ, ಉಪಾಧ್ಯಕ್ಷರಾದ ಬೀರಪ್ಪ ತಾಂಬೆ, ನಾನು ಲೋಕಂಡೆ, ಬಾಳು ಗೋಪನೆ ಮಲ್ಲು ಲೋಕಂಡೆ, ರಾವನ್ ಚೌಗುಲೆ, ನಾರು ಲೋಕಂಡೆ, ಮಲ್ಲು ಸಂಜು ಲೋಕಂಡೆ, ಮಲ್ಲವನ್ ತಾಂಬೆ, ಭೀಮಸಿ ಲೋಕಂಡೆ, ಭೀಮಣ್ಣ ಪೂಜಾರಿ,.ಶ್ರವಣ್ ಚೌಗುಲೆ, ವಿಠ್ಠಲ್ ಲೋಕಂಡೆ, ಬಾಬು ಲೋಕಂಡೆ, ಭಿಮ್ರಾವ್ ಲೋಕಂಡೆ,  ಹೌದೌದು ಸಿದ್ಧ ಲೋಕಂಡೆ, ಜ್ಯೋತಿಬಾ ಲೋಕಂಡೆ, ಆಕಾಶ್ ಲೋಕಂಡೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು