ಇತ್ತೀಚಿನ ಸುದ್ದಿ
ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ನಾಳೆಯಿಂದ ಆರಂಭ: ದಕ್ಷಿಣ ಭಾರತದಲ್ಲೇ ಪ್ರಸಿದ್ಧಿ ಪಡೆದ ಕ್ಷೇತ್ರ
14/03/2022, 20:53

ಶಿರಸಿ(reporterkarnataka.com): ದಕ್ಷಿಣ ಭಾರತದಲ್ಲೇ ಸುಪ್ರಸಿದ್ಧವಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಕಾಂಬಾ ದೇವಿಯ ಜಾತ್ರಾ ಮಹೋತ್ಸವ ಮಾರ್ಚ್ 15ರಿಂದ 23ರ ವರೆಗೆ ನಡೆಯಲಿದೆ.
ಮಾ.16ರಂದು ಬೆಳಗ್ಗೆ 8.30ಕ್ಕೆ ರಥೋತ್ಸವ ನಡೆಯಲಿದೆ.