2:55 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಶಿರ್ಲಾಲು ದನಗಳ್ಳತನ: ಆರೋಪಿಗಳ ಬಂಧಿಸಲು ಅಜೆಕಾರು ಠಾಣೆ ಮುಂಭಾಗದಲ್ಲಿ ಆಹೋರಾತ್ರಿ ಭಜನೆ ಮೂಲಕ ಧರಣಿ 

21/09/2021, 23:41

ಕಾರ್ಕಳ(reporterkarnataka.com):ಶಿರ್ಲಾಲಿನಲ್ಲಿ ನಡೆದ ದನಗಳ್ಳತನ ಪ್ರಕರಣದಲ್ಲಿ ಆರೋಪಗಳನ್ನು ಬಂಧಿಸಲು ವಿಫಲರಾದ ಪೊಲೀಸರ ನಿಲುವನ್ನು ಖಂಡಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಅಜೆಕಾರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಆಹೋರಾತ್ರಿ ಭಜನೆ ಮೂಲಕ ಧರಣಿ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು