1:01 AM Tuesday11 - March 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ… Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್,… ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ರೈತರ ಐಪಿ ಸೆಟ್‌ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್‌ ಪೂರೈಕೆ ಬಗ್ಗೆ ಸರಕಾರ… Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ… APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ… Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ… ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು

ಇತ್ತೀಚಿನ ಸುದ್ದಿ

ಶಿರ್ಲಾಲು: ಗೋ ಕಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ನಡೆದ ಕೆಲವೇ ತಾಸಿನಲ್ಲಿ 2 ಹಸುಗಳ ರಕ್ಷಣೆ; ಭಜರಂಗ ದಳ ಕಾರ್ಯಾಚರಣೆ

19/09/2021, 22:24

ಕಾರ್ಕಳ(reporterkarnataka.com): ಶಿರ್ಲಾಲಿನಲ್ಲಿ ಗೋ ಕಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯ ನಡೆದ ಕೆಲವೇ ತಾಸಿನಲ್ಲಿ ಮಾರುತಿ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಹಸುಗಳನ್ನು ರಕ್ಷಣೆ ಮಾಡಲಾಗಿದೆ.

ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಜಂಟಿ  ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ಕಾರು ಕೆರುವಾಶೆ ಕಡೆ ಹೋಗುತ್ತಿದ್ದು, ಕೆರುವಾಶೆಯ ರಸ್ತೆಯ ಬದಿಯಲ್ಲಿ ದ್ದ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ, ಕಾರಿನಲ್ಲಿದ್ದ ಗೋಕಳ್ಳರು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು