6:50 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ ನದಿಯಲ್ಲಿ ನಡೆದ ಡ್ರಜ್ಜಿಂಗ್ ಕಾರ್ಯಾಚರಣೆ

25/09/2024, 21:13

ಕಾರವಾರ(reporter Karnataka.com): ಅಂಕೋಲಾ ಸಮೀಪದ ಶಿರೂರುನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ಟ್ರಕ್ ಸಹಿತ ನಾಪತ್ತೆಯಾದ ಕೇರಳ ಮೂಲದ ಭಾರತ್ ಬೆಂಜ್ ಲಾರಿಯ ಚಾಲಕ ಅರ್ಜುನ್ ಮೃತದೇಹ ಸುಮಾರು 72 ದಿನಗಳ ಬಳಿಕ ಟ್ರಕ್ ಸಹಿತ ಪತ್ತೆಯಾಗಿದೆ.
ಅವ್ಯಾಹತ ಭಾರೀ ಗಾಳಿ ಮಳೆಗೆ ಜುಲೈ 16ರಂದು ಶಿರೂರು ಬಳಿ ಭಾರೀ ಗುಡ್ಡ ಕುಸಿತ ಉಂಟಾಗಿತ್ತು. ಗುಡ್ಡ ಕುಸಿದಿಂದ ಲಾರಿ ಸಹಿತ ಚಾಲಕ ಅರ್ಜುನ್ ನಾಪತ್ತೆಯಾಗಿದ್ದ.


ಗಂಗಾವಳಿ ನದಿಯಲ್ಲಿ ಕಳೆದ 6 ದಿನಗಳಿಂದ ನಡೆಯುತ್ತಿರುವ ಡ್ರಜ್ಜಿಂಗ್ ಕಾರ್ಯಾಚರಣೆ ವೇಳೆ ಇಂದು ಮುಂಜಾನೆ ಡ್ರೆಜ್ಜಿಂಗ್ ಮಶಿನ್​ಗೆ ಟ್ರಕ್ ಸಿಕ್ಕಿತು. ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಅದಾಗಿತ್ತು. ಇದರೊಂದಿಗೆ ದುರಂತ ನಡೆದು ಸುಮಾರು 72 ದಿನಗಳ ಬಳಿಕ ಅರ್ಜುನ್ ಮೃತದೇಹ ದೊರೆತಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು