10:12 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಶಿವಭಾಗ್ ವಾರ್ಡ್: ಬಿಕರ್ನಕಟ್ಟೆಯ ಸಾರ್ವಜನಿಕ ಅಶ್ವಥಕಟ್ಟೆಯ ಬಳಿ ಅಭಿವೃದ್ಧಿ ಕಾಮಗಾರಿ; ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

23/10/2022, 20:51

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆಯ ಶಿವಭಾಗ್ ವಾರ್ಡಿನ ಬಿಕರ್ನಕಟ್ಟೆಯ ಸಾರ್ವಜನಿಕ ಅಶ್ವಥ ಕಟ್ಟೆಯ ಬಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರದೆಲ್ಲೆಡೆ ಅಭಿವೃದ್ಧಿ ಭರದಿಂದ ಸಾಗುತ್ತಿದೆ. ಮೂಲಭೂತ‌ ಸೌಕರ್ಯಗಳ ಜೊತೆಗೆ ಧಾರ್ಮಿಕ ಕ್ಷೇತ್ರಗಳ‌ ಅಭಿವೃದ್ಧಿಗೂ ಈ ಬಾರಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಒದಗಿಸಲಾಗಿದೆ. ಈಗ ಆಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪಲಿತಾಂಶ ಮುಂದಿನ ದಿನಗಳಲ್ಲಿ ಸ್ಪಷ್ಟವಾಗಿ ಕಾಣುತ್ತದೆ ಎಂದು ಶಾಸಕ‌ ಕಾಮತ್ ಹೇಳಿದರು.

ಕಾರ್ಪೊರೇಟರ್ ಕಾವ್ಯ ನಟರಾಜ್ ಆಳ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು, ಪ್ರಮುಖರಾದ ನವೀನ್ ಶೆಣೈ, ರತ್ನಾಕರ್ ಶೆಣೈ ಯೋಗೀಶ್ ಶೆಣೈ, ನಾಗರಾಜ್, ವರುಣ್ ಅಂಬಟ್, ನರಸಿಂಹ ಹೆಗ್ಡೆ,ದಯಾನಂದ್ ರಾವ್, ಉಪೇಂದ್ರ ಭಟ್, ರಮೇಶ್ ಭಟ್, ಶರತ್, ವಾಸುದೇವ್ ಶೆಣೈ, ಸದಾಶಿವ ಆಚಾರ್ಯ,ಶ್ರೀನಿವಾಸ್ ಶೆಣೈ,ಜ್ಯೋತಿ ಶೆಣೈ, ಗಣೇಶ್ ಶೆಣೈ, ಅಶೋಕ್, ಹರೀಶ್ ಆಚಾರ್ಯ, ಗೀತಾ ಭಟ್, ಕುಸುಮ, ಶಿವಾನಂದ್, ಸುಗಂಧಿ,ವಿಜಯ್ ಜಯಶ್ರೀಗೇಟ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು