3:34 AM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆ

11/08/2024, 16:32

ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸುಧಾಕರ ಭಟ್ ಆರೂರು, ಹರೀಶ್ ಆಚಾರ್, ಕಾರ್ಯದರ್ಶಿಯಾಗಿ ಶೀಲಾ ಜಯಪ್ರಕಾಶ್, ಜತೆ ಕಾರ್ಯದರ್ಶಿ ವನಿತಾ ಎಲ್ಲೂರು, ಕೋಶಾಧಿಕಾರಿ ಯಾಗಿ ರಮಾಕಾಂತ ಭಟ್. ಮಹಿಳಾ ಘಟಕ ಉಪಾಧ್ಯಕ್ಷೆಯಾಗಿ ಸುಮಾ ಪದಕಣ್ಣಾಯ, ಮಹಿಳಾ ಕಾರ್ಯದರ್ಶಿ ಜಯಶ್ರೀ ಹೆಬ್ಬಾರ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರೀತಿ ಕೆ.,
ಗೌರವಾಧ್ಯಕ್ಷರಾಗಿ ರಾಮಚಂದ್ರ ಭಟ್ ಎಲ್ಲೂರು ಮತ್ತು 16 ಮಂದಿ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ.
ಮಂಗಳೂರು ತಾಲೂಕು ಶಿವಳ್ಳಿ ಸ್ಪಂದನ ಅಧ್ಯಕ್ಷ ಕೃಷ್ಣ ಭಟ್, ಕಾರ್ಯದರ್ಶಿ ಉದಯಶಂಕರ ಭಟ್, ಉಪಾಧ್ಯಕ್ಷ ಕುಂಜತ್ತೋಡಿ ವಾಸುದೇವ ಭಟ್, ಮಹಿಳಾ ಘಟಕ ಉಪಾಧ್ಯಕ್ಷೆ ರಮಾಮಣಿ ಭಟ್ ಉಪಸ್ಥಿತಿಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು