6:57 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘ ಸಮುದಾಯ ಭವನಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭೂಮಿಪೂಜೆ

05/11/2022, 11:27

ಶಿವಮೊಗ್ಗ(reporterkarnataka.com): ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಸಾರ್ವಜನಿಕ ಸಮುದಾಯ ಭವನದ ಭೂಮಿಪೂಜೆಯನ್ನು ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ನೆರವೇರಿಸಿದರು.


ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಜೀವರಾಜ್, ಅಶೋಕ್ ನಾಯ್ಕ್, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ
ಬಾಲಕೃಷ್ಣ, ಜಿಲ್ಲಾಧ್ಯಕ್ಷ ಶ್ರೀಕಾಂತ್, ಕಾಡ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಮತ್ತಿತರರು ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು