8:47 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ  ಯಡಿಯೂರಪ್ಪ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

21/04/2022, 09:57

ಶಿವಮೊಗ್ಗ(reporterkarnataka.com):
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದು,ಈ ಮೂಲಕ ಹಲವು ದಿನಗಳಿಂದ ಇದ್ದ ಏರ್ರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡೋದಕ್ಕೆ ಸಚಿವ ಸಂಪುಟದಿಂದ ಒಪ್ಪಿಗೆ ನೀಡಲಾಗಿದೆ. ಈ ಹೆಸರನ್ನು ಇಡುವಂತೆ ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಶಿಫಾರಸ್ಸು ಕೂಡ ಮಾಡಲಾಗಿದೆ. ಇದು ಕೇಂದ್ರದಿಂದ ಅನುಮೋದನೆಗೊಂಡು ಬರಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು