4:23 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ: ಮುಖ್ಯ ಮಂತ್ರಿ ಯಡಿಯೂರಪ್ಪ ವೀಕ್ಷಣೆ

13/06/2021, 08:08

ಪಾರ್ವತಿ ಆರ್. ಸೊರಬ

info.reporterkarnataka@gmail.com

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಿಸದಲುದ್ದೇಶಿಸಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವೀಕ್ಷಿಸಿದರು. 


ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜು, ಸಂಸದ ಬಿ. ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡರು, ಶಾಸಕ ಅಶೋಕ ನಾಯ್ಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್. ಎಸ್. ಜ್ಯೋತಿಪ್ರಕಾಶ್, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ. ಎಸ್. ಅರುಣ್, ಮಹಾಪೌರರಾದ ಸುನಿತಾ ಅಣ್ಣಪ್ಪ, ಪ್ರಮುಖರಾದ ವೀರಭದ್ರ ಪೂಜಾರಿ,  ಚನ್ನಬಸಪ್ಪ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು