1:27 AM Wednesday11 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

Shocking News: ಡೆಲ್ ಕಂಪನಿ 6650 ಮಂದಿ ಉದ್ಯೋಗಿಗಳಿಗೆ ಗೇಟ್ ಪಾಸ್ ನೀಡಲು ನಿರ್ಧಾರ

06/02/2023, 22:45

ಹೊಸದಿಲ್ಲಿ(reporterkarnataka.com): ಡೆಲ್ ಲ್ಯಪ್ಟ್ಅಪ್ ಬೇಡಿಕೆಯು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಸುಮಾರು 6,650 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ನಿರ್ಧರಿಸಿದೆ ಎಂದು ಡೆಲ್ ಮೂಲಗಳು ತಿಳಿಸಿವೆ.

ಉದ್ಯೋಗ ಕಡಿತದ ಜೊತೆಗೆ, ದಕ್ಷತೆಯನ್ನು ಹೆಚ್ಚಿಸಲು ಒಂದು ಅವಕಾಶವೆಂದು ಪರಿಗಣಿಸಲಾಗಿದೆ ಎಂದು ಸಹ-ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಜೆಫ್ ಕ್ಲಾರ್ಕ್ ಬ್ಲೂಮ್‌ಬರ್ಗ್ ವೀಕ್ಷಿಸಿದ ಜ್ಞಾಪಕ ಪತ್ರದಲ್ಲಿ ಬರೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು