12:47 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ

06/09/2024, 23:01

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗುತ್ತಿರುವ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಸಾಯಂಕಾಲ ಗ್ರಾಮದ ಶ್ರೀ ಮಹಾದೇವ ದೇವಸ್ಥಾನದಿಂದ ಅಡವಿಸಿದ್ದೇಶ್ವರ ದೇವಸ್ಥಾನದವರೆಗೆ ಹೊರಡುವ ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದ ರಾಮ ಮಹಾಸ್ವಾಮಿಗಳು ಚಾಲನೆ ನೀಡಿದರು.
ಗ್ರಾಮದ ಸಹಸ್ರಾರು ಹೆಣ್ಣುಮಕ್ಕಳು ರೊಟ್ಟಿ ಬುತ್ತಿಯನ್ನು ಹೊತ್ತುಕೊಂಡು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮೂಲಕ ಅಡವಿಸಿದ್ದೇಶ್ವರ ಮಠಕ್ಕೆ ಬಂದು ತಲುಪಿತು. ಈ ಸಮಯದಲ್ಲಿ ಅಭಿನವ ಚನ್ನಬಸವ ಮಹಾಸ್ವಾಮೀಜಿಗಳು ಶ್ರೀ ಪಾದಬೋಧ ಸ್ವಾಮಿಜಿಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು