2:38 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ನಿಂದ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ

11/08/2024, 11:37

ಸಂತೋಷ್ ಬೆಳಗಾವಿ
info.reporterkarnataka@gmail.com
ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ಮೂಡಲಗಿ ತಾಲೂಕಿನ ರೂರಲ್ ವಲಯದ ಹಳ್ಳೂರ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ವಲಯದ ಮೇಲ್ವಿಚಾರಕರಾದ ರೇಣುಕಾ ತಿಳುವಳ್ಳಿ ಮಾತನಾಡಿ ಪ್ರತಿಯೊಬ್ಬರೂ ಗ್ರಾಮದ ಸ್ವಚ್ಚತೆ ಕಾಪಾಡುವುದರಿಂದ ಶರೀರಕ್ಕೆ ಹಾಗೂ ಗ್ರಾಮಕ್ಕೆ ಒಳ್ಳೆಯದಾಗಿ ಸೊಳ್ಳೆಗಳ ಕಾಟ ಕಡಿಮೆಯಾಗಿ ರೋಗರುಜಿನಿಗಳು ಬರುವುದಿಲ್ಲ ಎಂದು ಹೇಳುತ್ತಾ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಈ ಸಮಯದಲ್ಲಿ ಒಕ್ಕೂಟದ ಅಧ್ಯಕ್ಷೆ ಕೌಸರ ಹಣಗಂಡಿ. ಸ್ಥಳೀಯ ಸೇವಾ ಪ್ರತಿನಿಧಿ ಮಾಲಾ ಮೇತ್ರಿ.ಸೇರಿದಂತೆ ಸಂಗದ ಸದಸ್ಯರು, ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು