3:51 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಶುಭ ಕಾರ್ಯದ ಬಿರಿಯಾನಿ ತಿಂದು 17 ಮಂದಿ ಗ್ರಾಮಸ್ಥರು ಅಸ್ವಸ್ಥ: ಕಡೂರು ತಾಲೂಕು ಆಸ್ಪತ್ರೆಗೆ ದಾಖಲು

21/11/2023, 10:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿರಿಯಾನಿ ಸೇವಿಸಿದ್ದ 17 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ.
ನಿನ್ನೆ ತಯಾರಿಸಿದ್ದ ಬಿರಿಯಾನಿಯನ್ನು ಇಂದು ತಿಂದಿದ್ದ ಗ್ರಾಮಸ್ಥರು ಅಸ್ವಸ್ಥ ರಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಮನೆಯೊಂದರಲ್ಲಿ ಶುಭಕಾರ್ಯ ಮುಗಿದ ಬಳಿಕ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿ ಮಾಡಲಾಗಿತ್ತು. ನಿನ್ನೆ ತಯಾರಿಸಿದ್ದ
ಬಿರಿಯಾನಿಯನ್ನು ಇಂದು ತಿಂದು 17 ಜನ ಅಸ್ವಸ್ಥರಾದರು.
ಅಸ್ವಸ್ಥಗೊಂಡರನ್ನು ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕಡೂರು ಶಾಸಕ ಕೆ.ಎಸ್.ಆನಂದ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು