5:50 AM Monday24 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

05/05/2026, 08:49

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಹ್ಯ ಬಳಿ ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ವಿರಾಜಪೇಟೆ ಸುಂಕದಕಟ್ಟೆ ನಿವಾಸಿ ನಾಗರಾಜು (41) ಮೃತರು ಎಂದು ಗುರುತಿಸಲಾಗಿದೆ. ಗುಹ್ಯ ದೇವಾಲಯ ಸಮೀಪದ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರ ಪೈಕಿ ನಾಗರಾಜು ಗುಂಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತ ನಾಗರಾಜು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಗ್ರಾಮಸ್ಥರ ನೆರವಿನಿಂದ ಮೃತದೇಹವನ್ನು ಹೊರ ತೆಗೆಯಲಾಗಿದ್ದು, ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು