1:08 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಂಪುಟ: ನೂತನ ಸಚಿವರಿಗೆ ಖಾತೆ ಹಂಚಿಕೆ; ಪೂರ್ಣ ವಿವರ ಇಲ್ಲಿದೆ

27/05/2023, 19:08

ಬೆಂಗಳೂರು(reporterkarnataka.com): ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ 24 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು, ಸಚುವರುಗಳಿಗೆ ಖಾತೆ ವಿತರಿಸಲಾಗಿದೆ. ಖಾತೆ ವಿವರ ಕೆಳಗಿನಂತಿದೆ:
• ಸಿಎಂ ಸಿದ್ದರಾಮಯ್ಯ – ಹಣಕಾಸು, ಆಡಳಿತ ಸುಧಾರಣೆ , ವಾರ್ತಾ ಇಲಾಖೆ ಹಾಗೂ ಹಂಚಿಕೆ ಮಾಡದಿರುವ ಇತರೆ ಖಾತೆಗಳು
• ಡಾ.ಜಿ ಪರಮೇಶ್ವರ – ಗೃಹ ಖಾತೆ
• ಡಿಸಿಎಂ ಡಿಕೆ ಶಿವಕುಮಾರ್ – ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ (ಬಿಡಿಎ, ಬಿಬಿಎಂಪಿ.. ಇತ್ಯಾದಿ)
• ಎಂಬಿ ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ
• ಕೆಹೆಚ್ ಮುನಿಯಪ್ಪ – ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ
• ಕೆಜೆ ಜಾರ್ಜ್ – ಇಂಧನ
• ಜಮೀರ್ ಅಹ್ಮದ್ – ವಸತಿ ಮತ್ತು ವಕ್ಫ್
• ರಾಮಲಿಂಗಾರೆಡ್ಡಿ – ಸಾರಿಗೆ
• ಸತೀಶ ಜಾರಕಿಹೊಳಿ – ಲೋಕೋಪಯೋಗಿ
• ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗು ಐಟಿ ಬಿಟಿ
• ಹೆಚ್ಕೆ ಪಾಟೀಲ್ – ಕಾನೂನು ಮತ್ತು ಸಂಸದೀಯ ವ್ಯವಹಾರ
• ಕೃಷ್ಣ ಭೈರೇಗೌಡ – ಕಂದಾಯ
• ಚೆಲುವರಾಯಸ್ವಾಮಿ – ಕೃಷಿ
• ಕೆ. ವೆಂಕಟೇಶ್ – ಪಶುಸಂಗೋಪನೆ ಮತ್ತು ರೇಷ್ಮೆ
• ಡಾ. ಮಹದೇವಪ್ಪ – ಸಮಾಜ ಕಲ್ಯಾಣ
• ಈಶ್ವರ ಖಂಡ್ರೆ – ಅರಣ್ಯ
• ಕೆಎನ್ ರಾಜಣ್ಣ – ಸಹಕಾರ
• ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
• ಶರಣ ಬಸಪ್ಪ ದರ್ಶನಾಪೂರ – ಸಣ್ಣ ಕೈಗಾರಿಕೆ
• ಶಿವಾನಂದ ಪಾಟೀಲ್ – ಜವಳಿ ಮತ್ತು ಸಕ್ಕರೆ
• ಆರ್ಬಿ ತಿಮ್ಮಾಪುರ – ಅಬಕಾರಿ ಮತ್ತು ಮುಜರಾಯಿ
• ಎಸ್ಎಸ್ ಮಲ್ಲಿಕಾರ್ಜುನ – ಗಣಿಗಾರಿಕೆ ಮತ್ತು ತೋಟಗಾರಿಕೆ
• ಶಿವರಾಜ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ
• ಡಾ. ಶರಣ ಪ್ರಕಾಶ್ ಪಾಟೀಲ್ – ಉನ್ನತ ಶಿಕ್ಷಣ
• ಮಂಕಾಳೆ ವೈದ್ಯ – ಮೀನುಗಾರಿಕೆ
• ಲಕ್ಷ್ಮಿ ಹೆಬ್ಬಾಳ್ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
• ರಹೀಂ ಖಾನ್ – ಪೌರಾಡಳಿತ
• ಡಿ ಸುಧಾಕರ್ – ಯೋಜನೆ ಮತ್ತು ಸಾಂಖಿಕ ಇಲಾಖೆ
• ಸಂತೋಷ್ ಲಾಡ್ – ಕಾರ್ಮಿಕ
• ಭೋಸರಾಜ್ – ಸಣ್ಣ ನೀರಾವರಿ
• ಭೈರತಿ ಸುರೇಶ್ – ನಗರಾಭಿವೃದ್ಧಿ
• ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
• ಡಾ. ಎಂಪಿ ಸುಧಾಕರ್ – ವೈದ್ಯಕೀಯ ಶಿಕ್ಷಣ
• ಬಿ ನಾಗೇಂದ್ರ – ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ

ಇತ್ತೀಚಿನ ಸುದ್ದಿ

ಜಾಹೀರಾತು