6:59 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭ: ಕಂಠೀರವ ಸ್ಟೇಡಿಯಂ 1 ಲಕ್ಷ ಮಂದಿಗೆ ಸಾಕ್ಷಿಯಾಗುವ ನಿರೀಕ್ಷೆ

20/05/2023, 11:34

ಬೆಂಗಳೂರು(reporterkarnataka.com): ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣ ಗಣನೆ ಆರಂಭವಾಗಿದೆ‌. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ಸಮಾರಂಂಭ ನಡೆಯಲಿದೆ.
ರಾಜ್ಯ ಪಾಲ ಥಾಮರ್ ಚಂದ್ ಗೆಹ್ಲೋಟ್ ಅವರು ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ‌.ಕೆ. ಶಿವಕುಮಾರ್ ಮತ್ತು ಇತರ 8 ಮಂದಿ ಸಚಿವರು ಕೂಡ ಈ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಡಾ. ಜಿ. ಪರಮೇಶ್ವರ್, ರಾಮಲಿಂಗಾ ರೆಡ್ಡಿ, ಪ್ರಿಯಾಂಕ್ ಖರ್ಗೆ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್ ಸಚಿನರುಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು