2:19 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯರ ಭೇಟಿಯಾದ ಕುಮಾರ್ ಬಂಗಾರಪ್ಪ: ಕಾಂಗ್ರೆಸ್ ಸೇರುವ ಬಗ್ಗೆ ಅವರು ಹೇಳಿದ್ದೇನು?

16/10/2021, 18:00

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುತ್ರ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕುಮಾರ್ ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಜನತಾದಳ ತೊರೆದು ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ್ದ ತಮ್ಮ ಮಧು ಬಂಗಾರಪ್ಪ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬೆನ್ನಲ್ಲೇ ಕುಮಾರ್ ಬಂಗಾರಪ್ಪ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ನಂತರ ಮಾಧ್ಯಮ ಜತೆ ಮಾತನಾಡಿದ ಕುಮಾರ್ ಬಂಗಾರಪ್ಪ ಅವರು, ತಾನು ಸಿದ್ದರಾಮಯ್ಯ ಅವರ ಜತೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ.

ಪುತ್ರಿಯ ವಿವಾಹ ಸಮಾರಂಭಕ್ಕೆ ಆಹ್ವಾನಿಸಲು ಮಾಜಿ ಮುಖ್ಯಮಂತ್ರಿ ಬಳಿ ಹೋಗಿದ್ದೆ. ನಾನು ಕಾಂಗ್ರೆಸ್ ಸೇರುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು