8:19 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಸಂಪುಟದಲ್ಲಿ 28 ಮಂದಿ ಸಚಿವರು ಇರ್ತಾರಾ? ಹಾಗಾದರೆ ಯಾರೆಲ್ಲ ಆ ಮಂತ್ರಿಗಳು?

19/05/2023, 11:40

ಬೆಂಗಳೂರು(reporterkarnataka.com): ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಡಿಸಿಎಂ ಸಹಿತ 28 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಸಂಭಾವ್ಯ ಸಚಿವರ ಪಟ್ಟಿ:
*ಬೆಳಗಾವಿ – ಲಕ್ಷ್ಮಣ್ ಸವದಿ, ಲಕ್ಷ್ಮೀ ಹೇಬ್ಬಾಳ್ವರ್,
– ಸತೀಶ್ ಜಾರಕಿಹೊಳಿ
*ಬಾಗಲಕೋಟೆ – ಆರ್.ಬಿ.ತಿಮ್ಮಾಪುರ
*ಬಿಜಾಪುರ – ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್
*ಕಲಬುರಗಿ – ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್, ಶರಣ ಪ್ರಕಾಶ್ ಪಾಟೀಲ್
*ರಾಯಚೂರು – ಬಸನಗೌಡ ತುರುವಿಹಾಳ – ಹಂಪನಗೌಡ ಬಾದರ್ಲಿ
*ಯಾದಗಿರಿ – ಶರಣಪ್ಪ ದರ್ಶನಾಪುರ್
*ಬೀದರ್ – ರಹೀಮ್ ಖಾನ್, ಈಶ್ವರ್ ಖಂಡ್ರೆ
*ಕೊಪ್ಪಳ – ರಾಘವೇಂದ್ರ ಹಿಟ್ನಾಳ್, ಬಸವರಾಜ –
ರಾಯರೆಡ್ಡಿ
*ಗದಗ – ಹೆಚ್.ಕೆ. ಪಾಟೀಲ್
*ಧಾರವಾಡ – ವಿನಯ್ ಕುಲಕರ್ಣಿ, ಪ್ರಸಾದ್ ಅಬ್ಬಯ್ಯ/ಸಂತೋಷ್ ಲಾಡ್
*ಉತ್ತರ ಕನ್ನಡ – ಭೀಮಣ್ಣ ನಾಯಕ್ –
*ಹಾವೇರಿ – ರುದ್ರಪ್ಪ ಲಮಾಣಿ
*ದಕ್ಷಿಣ ಕನ್ನಡ- ಯುಟಿ ಖಾದರ್
*ಬಳ್ಳಾರಿ – ತುಕಾರಾಮ್, ಅಥವಾ ನಾಗೇಂದ್ರ.
*ಚಿತ್ರದುರ್ಗ – ರಘುಮೂರ್ತಿ –
*ದಾವಣಗೆರೆ – ಶಾಮನೂರು ಶಿವಶಂಕರಪ್ಪ/ ಎಸ್ಎಸ್ ಮಲ್ಲಿಕಾರ್ಜುನ
*ಶಿವಮೊಗ್ಗ – ಮಧು ಬಂಗಾರಪ್ಪ,ಬಿ.ಕೆ.ಸಂಗಮೇಶ್.
*ಚಿಕ್ಕಮಗಳೂರು – ಟಿ.ಡಿ. ರಾಜೇಗೌಡ.
*ತುಮಕೂರು – ಡಾ. ಜಿ. ಪರಮೇಶ್ವರ್, ಎಸ್ ಆರ್. – ಶ್ರೀನಿವಾಸ್, ಕೆಎನ್ ರಾಜಣ್ಣ
*ಚಿಕ್ಕಬಳ್ಳಾಪುರ – ಸುಬ್ಬಾರೆಡ್ಡಿ –
*ಕೋಲಾರ- ರೂಪ ಶಶೀಧರ್/ ನಾರಾಯಣ ಸ್ವಾಮಿ
*ಬೆಂಗಳೂರು- ಕೆಜೆ ಜಾರ್ಜ್/ ರಾಮಲಿಂಗಾ ರೆಡ್ಡಿ ಎನ್.ಎ ಹ್ಯಾರಿಸ್, ಎಂ. ಕೃಷ್ಣಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್
*ಮಂಡ್ಯ- ಎನ್ ಚೆಲುವರಾಯ ಸ್ವಾಮಿ

*ಮೈಸೂರು- ಎಚ್ ಸಿ. ಮಹದೇವಪ್ಪ/ ತಸ್ವೀರ್ ಸೇಠ್
*ಚಾಮರಾಜನಗರ- ಪುಟ್ಟರಂಗ ಶೆಟ್ಟಿ
ಕೊಡಗು- ಎ ಎಸ್ ಪೊನ್ನಣ್ಣ (ವಿರಾಜಪೇಟೆ ಕ್ಷೇತ್ರದ ನೂತನ ಶಾಸಕ)
*ಬೆಂಗಳೂರು ಗ್ರಾಮಾಂತರ-
ಕೆ ಎಚ್ ಮುನಿಯಪ್ಪ.
ವಿಧಾನ ಪರಿಷತ್‌ನಿಂದ ಸಂಪುಟಕ್ಕೆ ಸಂಭಾವ್ಯ ಅಭ್ಯರ್ಥಿಗಳು:
*ಬಿ.ಕೆ. ಹರಿಪ್ರಸಾದ್
*ಸಲೀಂ ಅಹಮದ್
*ನಝೀರ್ ಅಹಮದ್‌
“ಮಂಜುನಾಥ್ ಭಂಡಾರಿ

ಇತ್ತೀಚಿನ ಸುದ್ದಿ

ಜಾಹೀರಾತು