1:28 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ನಾವು ಅವರನ್ನು ಸೋಲಿಸುತ್ತೇವೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

14/02/2023, 18:20

ಕೊಪ್ಪಳ(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲೇ ಸ್ಪರ್ಧಿಸಲಿ, ಅವರನ್ನು ಸೋಲಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಕೊಪ್ಪಳದ ಹಲಗೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧೆ ಮಾಡಲಿ, ಇಲ್ಲವೇ ವರುಣಾ ಕ್ಷೇತ್ರದಲ್ಲಿ ನಿಲ್ಲಲಿ ಅವರನ್ನು ಸೋಲಿಸುತ್ತೇವೆ. ಅವರ ವಿರುದ್ದ ಯಾರನ್ನ ನಿಲ್ಲಿಸಬೇಕು ಎಂದು ನಮ್ಮ ಪಕ್ಷ ನಿರ್ಧಾರ ಮಾಡುತ್ತದೆ ಎಂದರು.

ಬಂಡೆ ಉರುಳಿ ಬೀಳುತ್ತೆ, ಹುಲಿಯಾ ಕಾಡಲ್ಲಿರುತ್ತೆ. ಕಾಂಗ್ರೆಸ್‌ ನಿರ್ನಾಮ ಆಗಿ 2023ರಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂಬ ಆತ್ಮವಿಶ್ವಾಸವನ್ನು
ನಳಿನ್‌ ಕುಮಾರ್‌ ಕಟೀಲ್‌ ವ್ಯಕ್ತಪಡಿಸಿದರು.
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಕಾಂಗ್ರೆಸ್ ನಾಯಕ ಮುನಿಯಪ್ಪ ಮುನಿಸಿಕೊಂಡಿದ್ದಾರೆ. ಅಲ್ಲಿ ಅವರು ನಿಂತರೆ ನಾವಲ್ಲ, ಕಾಂಗ್ರೆಸ್ ನವರೇ ಸೋಲಿಸಿ ಕಳುಹಿಸುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು