4:22 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: ಹಿಂದೂ ಸಂಘಟನೆಗಳ 9 ಮಂದಿ ವಿರುದ್ದ ಎಫ್‌ಐಆರ್

20/08/2022, 10:28

ಮಡಿಕೇರಿ(reporterkarnataka.com):
ಕಾಂಗ್ರೆಸ್ ದೂರಿನ ಹಿನ್ನಲೆ 9 ಬಿಜೆಪಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ನೀಡಿದ್ದ ದೂರಿನ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಕವನ್ ಕಾರ್ಯಪ್ಪ, ಉಮೇಶ್ ಸುಬ್ರಮಣಿ, ಸತ್ಯ ಕರ್ಕೆರ, ಮಹೇಶ್ ಜೈನಿ, ನವೀನ್ ಪೂಜಾರಿ.

ಅರುಣ್ ಶೆಟ್ಟಿ, ಸಬಿತಾ, ಶ್ವೇತಾ, ಭರತ್, ಮತ್ತಿತರರ ಮೇಲೆ ಎಫ್‌ಐಆರ್. ಸದ್ಯ ಎಲ್ಲರೂ ಮಡಿಕೇರಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಮಡಿಕೇರಿ ನಗರ ಪೊಲೀಸ್ ಠಾಣೆಗೆ ಹೆಚ್ಚುವರಿ ಪೊಲೀಸ್ ಪಡೆಗಳ ಆಗಮನ.

ಠಾಣೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್, ಕೆಎಸ್‌ಆರ್‌ಪಿ ತುಕಡಿ ನಿಯೋಜನೆ.

ಇತ್ತೀಚಿನ ಸುದ್ದಿ

ಜಾಹೀರಾತು