9:07 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸಿದ್ದಾಪುರ: ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆ ದಾರುಣ ಸಾವು

04/05/2022, 09:09

ಸಿದ್ದಾಪುರ(reporterkarnataka.com):
ವಿದ್ಯುತ್ ಸ್ಪರ್ಶಿಸಿ ಗಂಡಾನೆ ಸಾವಿಗೀಡಾದ ಘಟನೆ ಸಿದ್ದಾಪುರ ಸಮೀಪದ ಅತ್ತಿಮಂಗಲ ಗ್ರಾಮದಲ್ಲಿ ನಡೆದಿದೆ.

ಅತ್ತಿಮಂಗಲ ಗ್ರಾಮದ ವಿವೇಕ್ ಅಪ್ಪಯ್ಯ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಗಾಳಿ-ಮಳೆಗೆ ಕಂಬ ಮುರಿದು ವಿದ್ಯುತ್ ತಂತಿ ನೇತಾಡಿದ್ದು, ಇದನ್ನು ಸ್ಪರ್ಶಿಸಿದ ಸುಮಾರು 22 ವರ್ಷದ ಗಂಡಾನೆ ಸ್ಥಳದಲ್ಲೇ ಒದ್ದಾಡಿ ಮೃತಪಟ್ಟಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಪಶುವೈದ್ಯ ಡಾ. ಚಿಟ್ಟಿಯಪ್ಪ ಅವರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು