7:54 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಾರ್ಕಳ: ಸಿಡಿಲು ಬಡಿದು ನೂರಾಲ್‌ಬೆಟ್ಟು ನಿವಾಸಿ ಸಾವು

25/04/2022, 22:39

ಕಾರ್ಕಳ(reporterkarnataka.com): ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಕಾರ್ಕಳ ತಾಲೂಕು ನೂರಾಲ್‌ಬೆಟ್ಟು ಗ್ರಾಮದಲ್ಲಿ ನಡೆದಿದೆ. 

ಜಾಣಮನೆ ಜಿಗೀಶ್‌ ಜೈನ್‌ (41) ಎಂಬವರೇ ಮೃತಪಟ್ಟ ದುರ್ದೈವಿ. ಸೋಮವಾರ ಸಂಜೆ ಜಿಗೀಶ್‌ ಅವರು ಮನೆಯಲ್ಲಿದ್ದ ಸಂದರ್ಭ ಸಿಡಿಲು ಬಡಿಲು ಅವಘಡ ಸಂಭವಿಸಿದೆ. ಮೃತರು ತಂದೆ ನಾಭಿರಾಜ್‌ ಜೈನ್‌, ತಾಯಿ ಲಲಿತಮ್ಮ ಹಾಗೂ ಸಹೋದರ  ಹರ್ಷೇಂದ್ರ ಅವರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು