2:29 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಸಿಂದಗಿ | ಅತ್ಯಾಚಾರ ಆರೋಪಿ ಆತ್ಮಹತ್ಯೆ ಪ್ರಕರಣ : ಧಕ್ಷ ಅಧಿಕಾರಿ ನ್ಯಾಮಗೌಡ ವರ್ಗಾವಣೆ

05/09/2021, 13:36

ವಿಜಯಪುರ(reporterkarnataka.com)

ವಿಜಯಪುರ ಜಿಲ್ಲೆ ಸಿಂದಗಿ ಬಳಿ ನಡೆದ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಹೊಸ ತಿರುವನ್ನು ಕಂಡುಕೊಂಡಿದೆ.

ಕೆಲವು ದಿನಗಳ ಹಿಂದೆ ಅತ್ಯಾಚಾರ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಜನರ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಕರ್ತವ್ಯ ಲೋಪ ಆರೋಪದಿಂದ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿತ್ತು. ‌

ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಯನ್ನು ಸಹ ರಾಜ್ಯ ಪೊಲೀಸ್​ ಮಹಾನಿರ್ದೇಶಕರು ಆದೇಶ ಹೊರಡಿಸಿ, ವರ್ಗಾವಣೆ ಮಾಡಿದ್ದರು. ಇದೀಗ ದಕ್ಷ ಅಧಿಕಾರಿ ನ್ಯಾಮಗೌಡರನ್ನು ಏಕಾಏಕಿ ಎತ್ತಂಗಡಿ ಮಾಡಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.‌ ನ್ಯಾಮಗೌಡ ಅವರಿಗೆ ಡಿವೈಎಸ್ಪಿಯಾಗಿ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು