6:42 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಸಿಂಧನೂರು: ಹೊಟ್ಟೆನೋವು ತಾಳಲಾಗದೆ ಪೊಲೀಸ್ ಪತ್ನಿ ನೇಣಿಗೆ ಶರಣು

29/05/2021, 16:55

ಸಿಂಧನೂರು(reporterkarnataka news): ಸಿಂಧನೂರು ನಗರದಲ್ಲಿ ಹೊಟ್ಟೆ ನೋವು ತಾಳಲಾರದೆ ಪೊಲೀಸ್ ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ 

ನಗರದ ಪೊಲೀಸ್ ವಸತಿಗೃಹದಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಅವರ ಪತ್ನಿ ಕವಿತಾ (40)ಹೊಟ್ಟೆ ನೋವು ತಾಳಲಾರದೆ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು