11:27 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಸಿಂಧನೂರು ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಗೆ 35 ವಾಹನಗಳಿಗೆ ಚಾಲನೆ

31/05/2021, 16:05

ಸಿಂಧನೂರು(reporterkarnataka news): ಕೊರೊನಾ ಅಟ್ಟಹಾಸ ತಡೆಗಟ್ಟುವ ನಿಟ್ಟಿನಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಸಿಂಧೂರಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಮಾಡಲು 35 ವಾಹನಗಳಿಗೆ ಚಾಲನೆ ನೀಡಲಾಯಿತು.

ಕೊರೊನಾದ ಎರಡನೇ ಅಲೆ ದಿನದಿಂದ ದಿನಕ್ಕೆ ಉಗ್ರರೂಪ ತಾಳುತಿದ್ದು, ಇದರ ಸ್ವರೂಪ ಗ್ರಾಮೀಣ ಮಟ್ಟಕ್ಕೆಆವರಿಸುತ್ತಿರುವ ಹಿನ್ನಲೆಯಲ್ಲಿ ಸಿಂಧನೂರು ತಾಲೂಕಿನಾದ್ಯಂತ ನಗರ ಹಾಗೂ  ಪ್ರತಿಯೊಂದು ಗ್ರಾಮ ಪಂಚಾಯಿತಿಯ ಹಳ್ಳಿಗಳಿಗೆ  ಒಂದು  ಗಾಡಿಯಂತೆ, ದೊಡ್ಡ ಪಂಚಾಯಿತಿಗಳಿಗೆ 2 ಗಾಡಿಯಂತೆ  ಸ್ಯಾನಿಟೈಸ್   ಮಾಡಲು 35 ವಾಹನಗಳಿಗೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡುವ ಮೂಲಕ ತಾಲ್ಲೂಕಿನ ಎಲ್ಲ ಮಠಾಧೀಶರು, ಗುರುಗಳ ದಿವ್ಯಸಾನಿಧ್ಯದಲ್ಲಿ ಚಾಲನೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು