12:58 PM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಸಿಂಧನೂರು: ಏತ ನೀರಾವರಿ ಯೋಜನೆ ಕಾಮಗಾರಿ; ಶಾಸಕ ವೆಂಕಟರಾವ್ ನಾಡಗೌಡ ಪರಿಶೀಲನೆ

02/08/2021, 20:41

ಸಿಂಧನೂರು(reporterkarnataka.com); ಸಿಂಧನೂರು ಕ್ಷೇತ್ರದ ಒಳಬಳ್ಳಾರಿ ಮತ್ತು ತಿಮ್ಮಾಪುರ ಏತ ನೀರಾವರಿ ಯೋಜನೆಯ ಕಾಮಗಾರಿ ಆರ್. ಹೆಚ್. ನಂಬರ್ 5 ಮತ್ತು ತಿಮ್ಮಾಪುರ ಗ್ರಾಮಗಳಿಗೆ ಶಾಸಕ ವೆಂಕಟರಾವ್ ನಾಡಗೌಡ ಅವರು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.

ನ್ಯೂನ್ಯತೆಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳು ನಮ್ಮ ಜೆಡಿಎಸ್ ಪಕ್ಷದ ಮುಖಂಡರು ಮತ್ತು ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು