8:05 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಿಂಧನೂರು ಯುವ ಬಳಗದಿಂದ ಲಾರಿ ಚಾಲಕರಿಗೆ ಊಟದ ವ್ಯವಸ್ಥೆ: ಶಾಸಕ ನಾಡ ಗೌಡ ಮೆಚ್ಚುಗೆ

02/06/2021, 07:05

ಸಿಂಧನೂರು(reporterkarnataka news):

ಸಿಂಧನೂರಿನಲ್ಲಿ ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಸಂಚರಿಸುವ ಲಾರಿ ಚಾಲಕರಿಗೆ ಹಾಗೂ ಇನ್ನಿತರ ವಾಹನ ಚಾಲಕರಿಗೆ ತಾಲೂಕಿನ ಕೋವಿಡ್-19 ಹೆಲ್ಪ್ ಡೆಸ್ಕ್-2021 ಯುವ ಬಳಗದಿಂದ ಊಟದ ವ್ಯವಸ್ಥೆ ನಡೆಸುತ್ತಿದೆ.

ಊಟದ ವ್ಯವಸ್ಥೆ ನಡೆಸುವ ಸ್ಥಳಕ್ಕೆ ಭೇಟಿ ನೀಡಿರುವ ಶಾಸಕ ವೆಂಕಟರಾವ್ ನಾಡ ಗೌಡ

ಅವರು ಯುವ ಪೀಳಿಗೆ ಈ ಕಾರ್ಯದಿಂದ ಹಲವಾರು ಜನರಿಗೆ ಒಳ್ಳೆಯದಾಗುತ್ತಿದೆ ಎಂದು ಹೇಳಿ ಖುಷಿ ವ್ಯಕ್ತಪಡಿಸಿದರು.

ನಿಮ್ಮೊಂದಿಗೆ ನಾನಿದ್ದೇನೆ ಎಂದು ಯುವಕರನ್ನು ಪ್ರೋತ್ಸಾಹಿಸಿ ಯುವ ಬಳಗಕ್ಕೆ 10 ಸಾವಿರ ರೂಪಾಯಿಗಳ ಧನ ಸಹಾಯ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು