9:50 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಸಿಂಧನೂರು: 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

16/06/2021, 15:56

ಸಿಂಧನೂರು(reporterkarnataka news):  ಲೋಕೋಪಯೋಗಿ  ಇಲಾಖೆಯಿಂದ ಇಲ್ಲಿನ
ಹೊಸಳ್ಳಿ ಇ.ಜೆ. ಗ್ರಾಮದ ಕಮ್ಮವಾರಿ ಕಲ್ಯಾಣ ಮಂಟಪ ಸಮೀಪ ಕೆಕೆಆರ್ ಡಿಬಿ ಯೋಜನೆಯಡಿಯಲ್ಲಿ 25 ಲಕ್ಷ ರೂ. ವೆಚ್ಚದ ಸಿ ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಲಾಯಿತು.

ಶಾಸಕರ  ವೆಂಕಟರಾವ್ ನಾಡಗೌಡ ಅವರು ಕಾಮಗಾರಿಗೆ ಚಾಲನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು