1:33 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಸಿಂಧನೂರು: ರಾಜ್ಯ ಸರಕಾರದ ರೈತ ವಿರೋಧಿ ನೀತಿ ವಿರುದ್ಧ ಬಿಜೆಪಿ ಪ್ರತಿಭಟನೆ

16/10/2023, 20:02

ಶರಣು ಗೋರೆಬಾಳ ಸಿಂಧನೂರು ರಾಯಚೂರು

info.reporterkarnataka@gmail.com

ರಾಜ್ಯ ಸರಕಾರದ ರೈತ ವಿರೋಧಿ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಸಿಂಧನೂರು ಬಿಜೆಪಿ ವತಿಯಿಂದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಪಕ್ಷದ ಗ್ರಾಮೀಣ ಮತ್ತು ಮಂಡಲ ಅಧ್ಯಕ್ಷರು, ಪಕ್ಷದ ಎಲ್ಲ ಮುಖಂಡರು, ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಮೋರ್ಚಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು,ಪದಾಧಿಕಾರಿಗಳು, ಎಲ್ಲ ಸ್ತರದ ಕಾರ್ಯಕರ್ತರು ಹಾಗೂ ರೈತಾಪಿ ಬಂಧುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು