11:50 AM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಸಿಂಗಾಪುರ ಓಪನ್‌ ಬ್ಯಾಡ್ಮಿಂಟನ್ ಚಾಂಪಿಯನ್‌ ಶಿಪ್: ಭಾರತದ ಸಿಂಧು ಮುಡಿಗೆ ಪ್ರಶಸ್ತಿಯ ಗರಿ

17/07/2022, 13:35

ಸಿಂಗಾಪುರ(eporterkarnataka.com) : ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು 2022ರ ಸಿಂಗಾಪುರ ಓಪನ್‌ನಲ್ಲಿ ತನ್ನ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. 

21-9, 11-21, 21-15 ರಲ್ಲಿ ವಾಂಗ್ ಝಿ ಯಿ ಅವರನ್ನು ಸೋಲಿಸಿದ್ದಾರೆ. ಆರಂಭಿಕ ಪಂದ್ಯದಲ್ಲಿ 13 ಅಂಕವನ್ನು ಪೂರ್ಣಗೊಳಿಸಲು ಕೇವಲ 12 ನಿಮಿಷಗಳನ್ನು ತೆಗೆದುಕೊಂಡರು. ಆದಾಗ್ಯೂ ವಾಂಗ್ ಝಿ ಅವರು ಎರಡನೇ ಗೇಮ್‌ನಲ್ಲಿ ಸಮಬಲ ಸಾಧಿಸಲು ಅಮೋಘ ಶೈಲಿಯಲ್ಲಿ ಹೋರಾಡಿದರು. ಸಿಂಧು ಈ ಹಿಂದೆ ಕೊರಿಯಾ ಓಪನ್ ಹಾಗೂ ಸ್ವಿಸ್ ಓಪನ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು